ಎನ್‌ಐಎಎಸ್ ನೇಮಕಾತಿ 2019 ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ಎನ್‌ಐಎಎಸ್) ನೇಮಕಾತಿ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು [email protected], ವಿಳಾಸಕ್ಕೆ ಅಗತ್ಯ ಮಾಹಿತಿಗಳೊಂದಿಗೆ ಮಾರ್ಚ್ 31,2019ರೊಳಗೆ ಮೇಲ್ ಮಾಡಬಹುದು.

 ಎನ್‌ಐಎಎಸ್  ನೇಮಕಾತಿ  ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಾಜೆಕ್ಟ್ ಸ್ಟಾಫ್ ( ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ಸ್)
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ಎನ್‌ಐಎಎಸ್)
Educational Qualification ಪದವಿ ಮತ್ತು ಸ್ನಾತಕೋತ್ತರ ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ಜ್ಯೂನಿಯರ್ ರಿಸರ್ಚ್ ಫೆಲೋ -25,000/-ರೂ, ಪ್ರಾಜೆಕ್ಟ್ ಅಸಿಸ್ಟೆಂಟ್ಸ್ - 15,000/-ರೂ
Application Start Date March 25, 2019
Application End Date March 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಎನ್‌ಐಎಎಸ್‌ನ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು [email protected], ವಿಳಾಸಕ್ಕೆ ಅಗತ್ಯ ಮಾಹಿತಿಗಳೊಂದಿಗೆ ಮಾರ್ಚ್ 31,2019ರೊಳಗೆ ಮೇಲ್ ಮಾಡಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIAS Recruitment 2019-20:Apply Online for 05 Project Staff Vacancies. National Institute of Advanced Studies (NIAS) invited Online applications from eligible and interested candidates to fill up Project Staff posts, through NIAS official notification 2019. Job seekers who are looking for career in Bangalore (Karnataka) Government can make use of this opportunity. Apply online for these NIAS Project Staff jobs before 31st March 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+