NICS Recruitment 2022 : 110 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನಲ್ಲಿ 110 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 30,2022 ರಿಂದ ಅಕ್ಟೋಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ ನಲ್ಲಿ 110 ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ

NICS ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಬಿ.ಎ, ಬಿ.ಇ, ಬಿ.ಟೆಕ್, ಬಿ.ಎಡ್, ಎಂಬಿಎ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

NICS ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಕ್ಟೋಬರ್ 15,2022ರ ಅನ್ವಯ ಕನಿಷ್ಟ್ 24 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NICS ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

NICS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

NICS ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NICS ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕೆರಿಯರ್ ಸರ್ವೀಸ್ (ಎನ್‌ಐಸಿಎಸ್) ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ncs.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
NICS recruitment 2022 notification has been released for 110 assistant sub inspector posts. Interested candidates can apply before October 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+