NICS Recruitment 2022 : 112 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ (ಎನ್‌ಐಸಿಎಸ್) ನಲ್ಲಿ 112 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಐಸಿಎಸ್ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

NICS ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಬಿ.ಎ, ಬಿ.ಎಡ್, ಸ್ನಾತಕೋತ್ತರ ಪದವಿ, ಎಂಬಿಎ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು.

ಎನ್‌ಐಸಿಎಸ್ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

NICS ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್ 11,2022ರ ಅನ್ವಯ ಕನಿಷ್ಟ 24 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎನ್‌ಐಸಿಎಸ್ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

NICS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಎನ್‌ಐಸಿಎಸ್ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

NICS ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಎನ್‌ಐಸಿಎಸ್ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

NICS ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಎನ್‌ಐಸಿಎಸ್ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

NICS ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ncs.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National institute for career service (NICS) recruitment 2022 notification has been released for 112 young professional posts. Interested candidates can apply before April 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+