NIELIT ನೇಮಕಾತಿ 2018: ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

NIELIT ನೇಮಕಾತಿ 2018: ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಗೊಳ್ಳುವ ಅಭ್ಯರ್ಥಿಗಳು 11 ರಿಂದ 12 ಲೆವೆಲ್ ಪೇ ಮ್ಯಾಟ್ರಿಕ್ಸ್ ಆಧಾರದ ಮೇಲೆ ವೇತನ ನೀಡಲಾಗುವುದು. ಹಾಗೂ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಕೆಗೆ ಡಿಸಂಬರ್ 19, 2018 ಕೊನೆಯ ದಿನಾಂಕವಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಸೈಂಟಿಸ್ಟ್ (ಸಿ ಮತ್ತು ಡಿ)
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ
Educational Qualification ಇಂಜಿನೀಯರಿಂಗ್ ಪದವಿ ಅಥವಾ ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ರಿಸರ್ಚ್ ಮತ್ತು ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಸೈನ್ಸ್
Application Start Date November 20, 2018
Application End Date December 19, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

More Read: ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  • ಸ್ಟೆಪ್ 1: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಜಾಹೀರಾತು ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ
  • ಸ್ಟೆಪ್ 3: ಘೋಷಣೆ ಓದಿದ ಬಳಿಕ ಐ ಅಗ್ರೀ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿ Proceed to Apply Online ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಬಳಿಕ ಮತ್ತೆ ಲಾಗಿನ್ ಆಗಿ ಅರ್ಜಿಯನ್ನ ಭರ್ತಿ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Institute of Electronics and Information Technology (NIELIT) has released an official notification calling out candidates to apply for the post of Scientist in various grades in the Indian Computer Emergency Response Team (ICERT).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+