NIELIT Recruitment 2022 : 127 ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿಯಲ್ಲಿ 127 ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿಯಲ್ಲಿ 127 ಹುದ್ದೆಗಳ ನೇಮಕಾತಿ

NIELIT ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಎಂ.ಫಿಲ್, ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIELIT ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIELIT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIELIT ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 67,700/- ರಿಂದ 2,16,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NIELIT ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

NIELIT ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.nielit.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 20 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIELIT recruitment 2022 notification has been released for 127 scientist posts. Interested candidates can apply before November 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+