NIELIT Recruitment 2022 : 27 ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿಯಲ್ಲಿ 27ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 6,2022 ರಿಂದ ನವೆಂಬರ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿಯಲ್ಲಿ 27 ಹುದ್ದೆಗಳ ನೇಮಕಾತಿ

NIELIT ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIELIT ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIELIT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಗೇಟ್ ಅಂಕಗಳು, ಅನುಭವ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIELIT ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NIELIT ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

NIELIT ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರೋನಿಕ್ಸ್ ಮತ್ತು ಇಂರ್ಫೋಮೇಶನ್ ಟೆಕ್ನಾಲಾಜಿ ನೇಮಕಾತಿಯ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.nielit.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 6 ರಿಂದ ನವೆಂಬರ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIELIT recruitment 2022 notification has been released for 27 scientist posts. Interested candidates can apply before November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X