NIEPID Recruitment 2022 : 64 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆಯಲ್ಲಿ 64 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜೂನ್ 29,2022 ರಿಂದ ಜುಲೈ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆಯಲ್ಲಿ 64 ಹುದ್ದೆಗಳಿಗೆ ಅರ್ಜಿ ಆಹ್ವಾನ

NIEPID ನೇಮಕಾತಿ 2022 ವಿದ್ಯಾರ್ಹತೆ :

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂ.ಫಿಲ್, ಬಿ.ಎಸ್ಸಿ, ಎಂ.ಎಸ್ಸಿ, ಬಿ.ಎಡ್, ಬಿಎ, ನರ್ಸಿಂಗ್ ನಲ್ಲಿ ಪದವಿ, ಎಂಬಿಬಿಎಸ್, ಎಂಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

NIEPID ನೇಮಕಾತಿ 2022 ವಯೋಮಿತಿ :

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIEPID ನೇಮಕಾತಿ 2022 ವೇತನ :

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/ ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆಯಲ್ಲಿ 64 ಹುದ್ದೆಗಳಿಗೆ ಅರ್ಜಿ ಆಹ್ವಾನ

NIEPID ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

NIEPID ನೇಮಕಾತಿ 2022 ಅರ್ಜಿ ಶುಲ್ಕ :

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

NIEPID ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 29 ರಿಂದ ಜುಲೈ 20,2022ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Director, NIEPID, Manovikasnagar, Secunderabad-500009, Telangana.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIEPID recruitment 2022 notification has been released for 64 various posts. Interested candidates can apply before July 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+