ಎನ್ ಐಎಫ್ ಟಿ ನೇಮಕಾತಿ 2019: 16ಜ್ಯೂನಿಯರ್ ಹಿಂದಿ ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯು 16 ಜ್ಯೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ಬೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 7,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹಿಂದಿ ಅನುವಾದಕರಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ಹಿಂದಿ ಅನುವಾದಕ
Organisation ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
Educational Qualification ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 9,300/-ರಿಂದ 34,800/-ರೂ
Application Start Date February 6, 2019
Application End Date March 7, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲೀಷ್ ಅನ್ನು ಪ್ರಮುಖ/ ಇಲೆಕ್ಟಿವ್ ಭಾಷೆಯನ್ನಾಗಿ ಆಯ್ಕೆಮಾಡಿರುವುದರ ಜೊತೆಗೆ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು.

ವಯೋಮಿತಿ:

ಅರ್ಜಿದಾರರು ಅರ್ಜಿ ಸಲ್ಲಿಸುವ ದಿನದೊಳಗೆ 30ವರ್ಷ ವಯೋಮಿತಿಯನ್ನು ಹೊಂದಿರುವುದಾದರೆ ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/-ರಿಂದ 34,800/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಮತ್ತು ಇತರೆ ಅಭ್ಯರ್ಥಿಗಳು 1000/-ರೂ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIFT recruitment notification has been released on official website for the recruitment of 16 junior hindi translators posts.Interested candidates can apply through online before 7th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+