NIFT Recruitment 2021 : 190 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ)ಯಲ್ಲಿ 190 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 8,2021 ರಿಂದ ಜನವರಿ 31,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎನ್‌ಐಎಫ್‌ಟಿನಲ್ಲಿ ಉದ್ಯೋಗಾವಕಾಶ...ಜ.31ರೊಳಗೆ ಅರ್ಜಿ ಹಾಕಿ

ಶೈಕ್ಷಣಿಕ ವಿದ್ಯಾರ್ಹತೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಜನವರಿ 31,2022ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.cmsnift.com/pages/app_asst_prof/ap_reg.aspx ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 8,2021 ರಿಂದ ಜನವರಿ 31,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
"Office of Registrar, Head Office, NIFT Campus, Hauz Khas, New Delhi - 110016"

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIFT recruitment 2021 notification has been released for 190 assistant professor posts. Interested candidates can apply before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+