NIFT Recruitment 2022 : 9 ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಎಇಇ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಲ್ಲಿ 9 ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 21 ರಿಂದ ಡಿಸೆಂಬರ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

NIFT ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಪ್ರಾಜೆಕ್ಟ್ ಇಂಜಿನಿಯರ್ - 1 ಹುದ್ದೆ
ಡೆಪ್ಯುಟಿ ಡೈರೆಕ್ಟರ್ - 4 ಹುದ್ದೆಗಳು
ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ - 4 ಹುದ್ದೆಗಳು
ಒಟ್ಟು 9 ಹುದ್ದೆಗಳು

NIFT ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NIFT ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIFT ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 67,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NIFT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIFT ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,180/-ರೂ ಅರ್ಜಿ ಶುಲ್ಕವನ್ನು ಡಿಡಿ/ಬ್ಯಾಂಕ್ ಚೆಕ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

NIFT ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nift.ac.in/ ಗೆ
ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 21,2022 ಮತ್ತು ಡಿಸೆಂಬರ್ 12,2022ರೊಳಗೆ ಕಚೇರಿ ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Registrar, NIFT Campus, Hauz Khas, Near Gulmohar Park, New Delhi-110016.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIFT recruitment 2022 notification has been released for 9 project engineer, deputy director and assistant executive engineer posts. Interested candidates can apply before December 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+