ಫ್ಯಾಶನ್ ಪ್ರಿಯರಿಗೆ ಗುಡ್‌ನ್ಯೂಸ್: ಫ್ಯಾಶನ್ ಟೆಕ್ನಾಲಾಜಿಯಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 24, 2018 ಕೊನೆಯ ದಿನಾಂಕ.

ಫ್ಯಾಶನ್ ಟೆಕ್ನಾಲಾಜಿಯಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಎನ್‌ಐಎಫ್ ಟಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ ಅರ್ಜಿಯನ್ನ ಗುರುತಿಸಿಕೊಳ್ಳಿ http://www.nift.ac.in/kolkata/

ಸ್ಟೆಪ್ 2

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ Careers@NIFT Kolkata ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಯ ಲಿಸ್ಟ್ ತೆರೆದುಕೊಳ್ಳುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4
 

ಸ್ಟೆಪ್ 4

ಮತ್ತೆ ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಂಡು, ಕ್ಲಿಕ್ ಮಾಡಿ

 ಸ್ಟೆಪ್ 5

ಸ್ಟೆಪ್ 5

ಸ್ಕ್ರೀನ್ ಮೇಲೆ ಅರ್ಜಿ ತೆರೆದುಕೊಳ್ಳುತ್ತದೆ

ಸ್ಟೆಪ್ 6

ಸ್ಟೆಪ್ 6

ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

  • ಸ್ಟೆಪ್ 7: ಭರ್ತಿ ಮಾಡಿದ ಅರ್ಜಿಯನ್ನ ಎನ್‌ಐಎಫ್ ಟಿಗೆ ಸೆಂಡ್ ಮಾಡಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ವಾರ್ಡೆನ್, ಸ್ಟೆನೋ ಗ್ರೇಡ್ ೩ ಮತ್ತು ಲೈಬ್ರರಿ ಅಸಿಸ್ಟೆಂಟ್
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ನೇಮಕಾತಿ
Educational Qualification ಸಂಬಂಧಪಟ್ಟ ಫೀಲ್ಡ್‌ ನಲ್ಲಿ ಪದವಿ
Experience 1-2 ವರ್ಷ
Skills Required ಗುಡ್ ಟೈಪಿಂಗ್ ಸ್ಪೀಡ್
Job Location ಕೊಲ್ಕತ್ತಾ
Industry ಫ್ಯಾಶನ್ ಟೆಕ್ನಾಲಾಜಿ
Application Start Date August 28, 2018
Application End Date September 24, 2018

    ಅರ್ಜಿ ಕಳುಹಿಸಬೇಕಾದ ವಿಳಾಸ:

    ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
    Director, National Institute of Fashion Technology, NIFT

    Campus, Block-LA, Plot-3B, Sector-III, Salt Lake City,

    Kolkata-700 098

    ವಿಶೇಷ ಸೂಚನೆ:

    • ಅಸಿಸ್ಟೆಂಟ್ ವಾರ್ಡನ್ ಹುದ್ದೆ ಕೇವಲ ಮಹಿಳೆಯರಿಗೆ ಮಾತ್ರ ಮೀಸಲಿದೆ
    • ಅಪೂರ್ಣ ಅರ್ಜಿಯನ್ನ ತಿರಸ್ಕರಿಸಲಾಗುವುದು

    For Quick Alerts
    ALLOW NOTIFICATIONS  
    For Daily Alerts

    English summary
    National Institute of Fashion Technology (NIFT) has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government job here. The engagement of employees will be for a stipulated contract period for a term of five years.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X