NIMHANS Recruitment 2021 : 10 ಸಹಾಯಕ ಪ್ರಾಧ್ಯಾಪಕ, ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ 10 ಸಹಾಯಕ ಪ್ರಾಧ್ಯಾಪಕ, ಕಾರ್ಯಕ್ರಮ ವ್ಯವಸ್ಥಾಪಕ, ಕಾಯಕ್ರಮ ಸಹಾಯಕ-ಟ್ರೈನರ್, ಸಹ ಸಂಯೋಜಕ, ಮಾಧ್ಯಮ ಸಹ-ಸಂಯೋಜಕ, ಐಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ.ಡಿ, ಪಿಹೆಚ್.ಡಿ, ಎಂ.ಫಿಲ್, ಎಂಎಸ್‌ಡಬ್ಲ್ಯೂ, ಪದವಿ, ಎಂಸಿಎ/ಬಿಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ, ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ, ಕಾಯಕ್ರಮ ಸಹಾಯಕ-ಟ್ರೈನರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರೂ, ಸಹ-ಸಂಯೋಜಕ, ಮಾಧ್ಯಮ ಸಹ-ಸಂಯೋಜಕ, ಐಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಕೌಶಲ್ಯ ಪರೀಕ್ಷೆ/ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://nimhans.ac.in/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ತದನಂತರ ಅಲ್ಲಿ ನೀಡಲಾಗಿರುವ ಲಿಂಕ್ ಬಳಸಿ ಜುಲೈ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2021 notification has been released for 10 assistant professor, program manager and other posts. Interested candidates can apply before july 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+