ನಿಮ್ಹಾನ್ಸ್ ನೇಮಕಾತಿ 2ಸೆಕ್ಟರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು 2 ಸೆಕ್ಟರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನಿಮ್ಹಾನ್ಸ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸೆಕ್ಟರ್ ಮ್ಯಾನೇಜರ್
Organisation ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋಸೈನ್ಸಸ್
Educational Qualification ಸ್ನಾತಕೋತ್ತರ ಪದವಿ
Job Location ಬೆಂಗಳೂರು, ಕರ್ನಾಟಕ
Salary Scale ತಿಂಗಳಿಗೆ 30,000/- ರೂ ವೇತನ
Application Start Date February 8, 2019
Application End Date February 21, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಸೋಷಿಯಾಲಜಿ/ರೂರಲ್ ಡೆವಲಪ್ಮೆಂಟ್/ಎಕನಾಮಿಕ್ಸ್/ಹ್ಯೂಮನ್ ರಿಸೋರ್ಸ್/ಸೋಷಿಯಲ್ ವರ್ಕ್/ಸೈಕೋಲಜಿ ಯಲ್ಲಿ ಅಥವಾ ಸಮನಾದ ಅರ್ಹತೆ ಯನ್ನು ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಹತೆಯನ್ನು ಹೊಂದಿರವ ಅಭ್ಯರ್ಥಿಗಳು ತಮ್ಮ ರೆಸ್ಯೂಮೆಯನ್ನು ಅಗತ್ಯ ದಾಖಲೆಗಳೊಂದಿಗೆ [email protected] or [email protected] ಗೆ ಮಾಡಬಹುದು. ಮೇಲ್ ಮಾಡುವಾಗ ಹುದ್ದೆಯ ಹೆಸರು ಮತ್ತು ಹುದ್ದೆಯ ಬಗೆಗೆ ಪ್ರಕಟಗೊಂಡ ದಿನಾಂಕವನ್ನು ನಮೂದಿಸುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ಫೆಬ್ರವರಿ 21.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Natioanl Institute of Mental Health and Neurosciences recruitment notification released for the recruitment of 2 sector manager posts in karnataka.Interested candidates can apply before 21st february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+