ರಾಷ್ಟ್ರೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಕೌನ್ಸೆಲ್ಲರ್ ಹುದ್ದೆಗಳ ನೇರ ನೇಮಕಾತಿ

ರಾಷ್ಟ್ರೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಕೌನ್ಸೆಲ್ಲರ್ ಹುದ್ದೆಗಳನ್ನು ನೇಮಕಾತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ನೀವು ಹೊಂದಿದ್ದಲ್ಲಿ ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು.

 ನಿಮ್ಹಾನ್ಸ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಕೌನ್ಸೆಲ್ಲರ್
Organisation ರಾಷ್ಟ್ರೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಪದವಿ, ಸ್ನಾತಕೋತ್ತರ ಪದವಿ
Job Location ಬೆಂಗಳೂರು, ಕರ್ನಾಟಕ
Salary Scale ತಿಂಗಳಿಗೆ 25,000/- ರೂ
Application End Date March 8, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಗರಿಷ್ಟ 38 ವರ್ಷ ವಯೋಮಿತಿಯೊಳಗಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡುತ್ತಿದ್ದು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಕೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮಾರ್ಚ್ 8 ರಂದು ಬೆಳಗ್ಗೆ 10:30ಕ್ಕೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆ ಮತ್ತು ಪ್ರತಿಗಳೊಂದಿಗೆ ಪಾಲ್ಗೊಳ್ಳಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Institute of Mental Health and Neurosciences (NIMHANS ) recruiting 05 candidates to fill their Counsellor job posts in Karnataka. Job Aspirants are requested to go through official website NIMHANS job notification 2019 before apply. Interested and eligible job seekers can direct walk-in interview. The official website of National Institute of Mental Health and Neurosciences is http://www.nimhans.ac.in./
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+