ನಿಮಾನ್ಸ್ ನೇಮಕಾತಿ 115 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ 115 ನರ್ಸಿಂಗ್ ಆಫೀಸರ್ ಮತ್ತು ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

 ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ನರ್ಸಿಂಗ್ ಆಫೀಸರ್ ಮತ್ತು ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಸಂಸ್ಥೆಯ ನಿಯಮಾನುಸಾರ
Job Location ಬೆಂಗಳೂರು (ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date May 20, 2019
Application End Date June 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸಂಸ್ಥೆಯ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್‌ ನ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಜೂನ್ 29,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20:Apply Online for 115 Nursing Officer & Junior Secretarial Assistant Vacancies. National Institute of Mental Health and Neurosciences (NIMHANS) invited Online applications from eligible and interested candidates to fill up Nursing Officer & Junior Secretarial Assistant Posts through NIMHANS official notification 2019. Job seekers who are looking for a career in Bangalore – Karnataka Government can make use of this opportunity. Apply online for these NIMHANS Nursing Officer & Junior Secretarial Assistant jobs before 29th June 2019. Official website of NIMHANS is www.nimhans.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+