ನಿಮಾನ್ಸ್ ನೇಮಕಾತಿ 20 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾ ಸಂಸ್ಥೆ ನೇಮಕಾತಿ 20 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಜೂನ್‌ 29,2019 ರ ಸಂಜೆ 4:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾ ಸಂಸ್ಥೆ
Educational Qualification ಡಿಎಂ, ಪಿಹೆಚ್‌.ಡಿ, ಎಂಡಿ, ಎಂ.ಫಿಲ್, ಎಂಎಸ್ಸಿ / ಎಂಎ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date May 17, 2019
Application End Date June 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಡಿಎಂ, ಪಿಹೆಚ್‌.ಡಿ, ಎಂಡಿ, ಎಂ.ಫಿಲ್, ಎಂಎಸ್ಸಿ / ಎಂಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 2360/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್‌ 29,2019 ರ ಸಂಜೆ 4:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಡೈರೆಕ್ಟರ್,
ನಿಮಾನ್ಸ್,
ಪಿ.ಬಿ.ನಂ.2900,
ಹೊಸೂರ್ ರೋಡ್,
ಬೆಂಗಳೂರು-560029

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20: Apply Offline for 20 Assistant Professor vacancies. National Institute of Mental Health and Neurosciences (NIMHANS) invited applications from eligible and interested candidates to fill up Assistant Professor Posts through NIMHANS official notification 2019. Job seekers who are looking for a career in Bangalore – Karnataka Government can make use of this opportunity. Apply offline for these NIMHANS Assistant Professor jobs before 29th June 2019. Official website of NIMHANS is www.nimhans.ac.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+