ನಿಮಾನ್ಸ್ ನೇಮಕಾತಿ: 8 ಅಡ್ಮಿನಿಸ್ಟ್ರೇಟರ್ ಮತ್ತು ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಯಲ್ಲಿ 8 ಅಡ್ಮಿನಿಸ್ಟ್ರೇಟರ್,ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ..ನ.30ರೊಳಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಡ್ಮಿನಿಸ್ಟ್ರೇಟರ್,ರಿಸರ್ಚ್ ಫೆಲೋ,ರಿಸರ್ಚ್ ಅಸಿಸ್ಟೆಂಟ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂಬಿಬಿಎಸ್,ಎಂ.ಎಸ್ಸಿ,ಎಂಡಿ,ಪಿ.ಹೆಚ್‌ಡಿ,ಎಂ.ಫಿಲ್,ಎಂಎಸ್,ಎಂಎ,ಎಂಎಸ್‌ಡಬ್ಲ್ಯೂ
Job Location ಬೆಂಗಳೂರು (ಕರ್ನಾಟಕ)
Salary Scale ಅಡ್ಮಿನಿಸ್ಟ್ರೇಟರ್ ಮತ್ತು ರಿಸರ್ಚ್ ಅಸಿಸ್ಟೆಂಟ್ -ತಿಂಗಳಿಗೆ 35,000/-ರೂ ಮತ್ತು ರಿಸರ್ಚ್ ಫೆಲೋ -ತಿಂಗಳಿಗೆ 50,000/-ರೂ
Application Start Date November 16, 2019
Application End Date November 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಎಂಬಿಬಿಎಸ್,ಎಂ.ಎಸ್ಸಿ,ಎಂಡಿ,ಪಿ.ಹೆಚ್‌ಡಿ,ಎಂ.ಫಿಲ್,ಎಂಎಸ್,ಎಂಎ ಮತ್ತು ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಡ್ಮಿನಿಸ್ಟ್ರೇಟರ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ಮತ್ತು ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2019 notification has been released on official website for the recruitment of 8 research assistant,fellow and administrator posts. Interested candidates can apply before 30th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+