ನಿಮಾನ್ಸ್ ನೇಮಕಾತಿ ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ & ಸೀನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಮಾನ್ಸ್ ನೇಮಕಾತಿ ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ & ಸೀನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ & ಸೀನಿಯರ್ ಸೈಂಟಿಫಿಕ್ ಆಫೀಸರ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂ.ಡಿ /ಡಿಎನ್‌ಬಿ, ಪಿ.ಹೆಚ್‌ಡಿ /ಎಂ.ಡಿ
Job Location ಬೆಂಗಳೂರು
Salary Scale ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ -ತಿಂಗಳಿಗೆ 78,640/-ರೂ ಮತ್ತು ಸೀನಿಯರ್ ಸೈಂಟಿಫಿಕ್ ಆಫೀಸರ್ -ತಿಂಗಳಿಗೆ 67,088/-ರೂ
Application Start Date April 20, 2019
Application End Date May 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂ.ಡಿ /ಡಿಎನ್‌ಬಿ ಮತ್ತು ಪಿ.ಹೆಚ್‌ಡಿ /ಎಂ.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಡ 45 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,640/-ರೂ ಮತ್ತು ಸೀನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,088/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್‌ ನ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು [email protected] ವಿಳಾಸಕ್ಕೆ ಮೇ 25,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20:Apply for 02 Clinical Post-Doctoral Fellow & Senior Scientific Officer Vacancies. National Institute of Mental Health and Neurosciences (NIMHANS) invited Online applications from eligible and interested candidates to fill up Clinical Post-Doctoral Fellow & Senior Scientific Officer Posts through NIMHANS official notification 2019. Job seekers who are looking for a career in Bangalore – Karnataka Government can make use of this opportunity. Apply online for these NIMHANS Clinical Post-Doctoral Fellow & Senior Scientific Officer jobs before 25th May 2019. Official website of NIMHANS is www.nimhans.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+