ನಿಮ್ಹಾನ್ಸ್ ನೇಮಕಾತಿ ಜ್ಯೂನಿಯರ್ ಮತ್ತು ಸೀನಿಯರ್ ರಿಸರ್ಚ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಜ್ಯೂನಿಯರ್ ಮತ್ತು ಸೀನಿಯರ್ ರಿಸರ್ಚ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸದಲ್ಲಿ ಏಪ್ರಿಲ್ 29,2019 ರಂದು ನಡೆಯುವ ವಾಕ್‌ ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿ ಮತ್ತು ಸಂದರ್ಶನ ನಡೆಯುವ ಸ್ಥಳದ ವಿವರ ತಿಳಿಯಲು ಮುಂದೆ ಓದಿ

ನಿಮ್ಹಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ಮತ್ತು ಸೀನಿಯರ್ ರಿಸರ್ಚ್ ಆಫೀಸರ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂ.ಎ / ಎಂ.ಎಸ್ಸಿ ಮತ್ತು ಎಂ.ಫಿಲ್
Job Location ಬೆಂಗಳೂರು (ಕರ್ನಾಟಕ)
Salary Scale ಸೀನಿಯರ್ ರಿಸರ್ಚ್ ಆಫೀಸರ್ - 50,000/-ರೂ ಮತ್ತು ಜ್ಯೂನಿಯರ್ ರಿಸರ್ಚ್ ಆಫೀಸರ್ -35,000 /-ರೂ
Application Start Date April 15, 2019
Application End Date April 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೀನಿಯರ್ ರಿಸರ್ಚ್ ಆಫೀಸರ್ ಹುದ್ದೆಗಳಿಗೆ ಕ್ಲಿನಿಕಲ್ ಸೈಕಾಲಜಿ ಅಥವಾ ಆರ್‌ಸಿಐ ನಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಅದಕ್ಕೆ ಸಮನಾದ ವಿದ್ಯಾರ್ಹತೆ ಮತ್ತು ಜ್ಯೂನಿಯರ್ ರಿಸರ್ಚ್ ಆಫೀಸರ್ (ಸೈಕಾಲಜಿ) ಹುದ್ದೆಗಳಿಗೆ ಎಂ.ಎ / ಎಂಎಸ್ಸಿ.ಸೈಕಾಲಜಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸೀನಿಯರ್ ರಿಸರ್ಚ್ ಆಫೀಸರ್ (ಕ್ಲಿನಿಕಲ್ ಸೈಕಾಲಜಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು ಜ್ಯೂನಿಯರ್ ರಿಸರ್ಚ್ ಆಫೀಸರ್ (ಸೈಕಾಲಜಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸದಲ್ಲಿ ಏಪ್ರಿಲ್ 29,2019 ರಂದು ನಡೆಯುವ ವಾಕ್‌ ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.ಸಂದರ್ಶನ ನಡೆಯುವ ಸ್ಥಳದ ವಿಳಾಸ ತಿಳಿಯಲು ಮುಂದೆ ಓದಿ.

ಸಂದರ್ಶನ ನಡೆಯುವ ಸ್ಥಳ:
ಕಮಿಟಿ ರೂಂ,
ಅಡ್ಮಿನಿಸ್ಟ್ರೇಟಿವ್ ಬ್ಲಾಕ್,
ನಿಮ್ಹಾನ್ಸ್,
ಬೆಂಗಳೂರು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20: Walk-in-Interview for 2 Junior & Senior Research Officer vacancies. National Institute of Mental Health and Neurosciences (NIMHANS) invited eligible and interested candidates to attend the walk-in-interview to fill up Junior & Senior Research Officer Posts through NIMHANS official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these NIMHANS Junior & Senior Research Officer jobs will held on 29th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X