ನಿಮಾನ್ಸ್ ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ನಿಮಾನ್ಸ್ ನಲ್ಲಿ ಉದ್ಯೋಗಾವಕಾಶ

 

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂಬಿಬಿಎಸ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 31,000/-ರೂ
Application Start Date April 3, 2019
Application End Date April 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಂಬಿಬಿಎಸ್‌ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ / ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ರಿಜಿಸ್ಟ್ರಾರ್ಸ್‌ ಸೆಕ್ರೆಟರಿಯೇಟ್,
ಅಡ್ಮಿನಿಸ್ಟ್ರೇಟಿವ್ ಬ್ಲಾಕ್,
ನಿಮಾನ್ಸ್,
ಬೆಂಗಳೂರು-560029

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

    English summary
    NIMHANS Recruitment 2019-20: Walk-in-Interview for 1 Junior Research Fellow vacancies. National Institute of Mental Health and Neurosciences (NIMHANS) invited eligible and interested candidates to attend the walk-in-interview to fill up Junior Research Fellow Post through NIMHANS official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these NIMHANS Junior Research Fellow jobs will held on 12th April 2019.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam

    ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
    Kannada Careerindia

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more