ನಿಮಾನ್ಸ್ ನೇಮಕಾತಿ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಮಾನ್ಸ್ ನೇಮಕಾತಿ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರೊಫೆಸರ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂ.ಡಿ ,ಪಿಹೆಚ್‌ಡಿ,ಎಂಎಸ್‌, ಡಿ.ಎಸ್ಸಿ,ಪಿಜಿ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date May 17, 2019
Application End Date June 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂ.ಡಿ ,ಪಿಹೆಚ್‌ಡಿ,ಎಂಎಸ್‌, ಡಿ.ಎಸ್ಸಿ,ಪಿಜಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 2360/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್‌ ನ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 29,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ನಿರ್ದೇಶಕರು,
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ,
ಪಿ.ಬಿ.ನಂ.2900, ಹೊಸೂರ್‌ ರೋಡ್,
ಬೆಂಗಳೂರು-560029

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20: Apply Offline for 9 Faculty vacancies. National Institute of Mental Health and Neurosciences (NIMHANS) invited applications from eligible and interested candidates to fill up Faculty Posts through NIMHANS official notification 2019. Job seekers who are looking for a career in Bangalore – Karnataka Government can make use of this opportunity. Apply offline for these NIMHANS Faculty jobs before 29th May 2019. Official website of NIMHANS is www.nimhans.ac.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+