ನಿಮ್ಹಾನ್ಸ್ ನೇಮಕಾತಿ ಪ್ರಾಜೆಕ್ಟ್ ಆಫೀಸರ್ ಮತ್ತು ಬಯೋಸ್ಟ್ಯಾಟಿಸ್ಟಿಶಿಯನ್ ಹುದ್ದೆಗಳಿಗೆ ವಾಕ್‌-ಇನ್ ಇಂಟರ್ವ್ಯೂ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಪ್ರಾಜೆಕ್ಟ್ ಆಫೀಸರ್ ಮತ್ತು ಬಯೋಸ್ಟ್ಯಾಟಿಸ್ಟಿಶಿಯನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸದಲ್ಲಿ ಮೇ 30,2019 ರಂದು ನಡೆಯುವ ವಾಕ್‌ ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿ ಮತ್ತು ಸಂದರ್ಶನ ನಡೆಯುವ ಸ್ಥಳದ ವಿವರ ತಿಳಿಯಲು ಮುಂದೆ ಓದಿ.

ನಿಮ್ಹಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಆಫೀಸರ್ ಮತ್ತು ಬಯೋಸ್ಟ್ಯಾಟಿಸ್ಟಿಶಿಯನ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಸ್ಮಾತಕೋತ್ತರ ಪದವಿ, ಪಿಹೆಚ್‌.ಡಿ, ಎಂ.ಫಿಲ್, ಎಂಬಿಬಿಎಸ್‌
Job Location ಬೆಂಗಳೂರು (ಕರ್ನಾಟಕ)
Salary Scale ಪ್ರಾಜೆಕ್ಟ್ ಆಫೀಸರ್ - ತಿಂಗಳಿಗೆ 50,000/-ರೂ, ರಿಸರ್ಚ್ ಅಸೋಸಿಯೇಟ್ - ತಿಂಗಳಿಗೆ 36,000/-ರೂ ಮತ್ತು ಬಯೋಸ್ಟ್ಯಾಟಿಸ್ಟಿಶಿಯನ್ - ತಿಂಗಳಿಗೆ 30,000/-ರೂ
Application Start Date May 15, 2019
Application End Date May 30, 2019


ಶೈಕ್ಷಣಿಕ ವಿದ್ಯಾರ್ಹತೆ:

ಪ್ರಾಜೆಕ್ಟ್ ಆಫೀಸರ್ ಹುದ್ದೆಗಳಿಗೆ ಎಂ.ಫಿಲ್ , ಪಿಹೆಚ್‌.ಡಿ ಮತ್ತು ಎಂಬಿಬಿಎಸ್‌ , ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಪಿಹೆಚ್‌.ಡಿ ಮತ್ತು ಬಯೋಸ್ಟ್ಯಾಟಿಸ್ಟಿಶಿಯನ್ ಹುದ್ದೆಗಳಿಗೆ ಬಯೋಸ್ಟ್ಯಾಟಿಸ್ಟಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮತಿ:

ಹುದ್ದೆಗಳಿಗನುಸಾರ ಗರಿಷ್ಟ 35 ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಾಜೆಕ್ಟ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ, ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/-ರೂ ಮತ್ತು ಬಯೋಸ್ಟ್ಯಾಟಿಸ್ಟಿಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸದಲ್ಲಿ ಮೇ 30,2019 ರಂದು ನಡೆಯುವ ವಾಕ್‌ ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.ಸಂದರ್ಶನ ನಡೆಯುವ ಸ್ಥಳದ ವಿಳಾಸ ತಿಳಿಯಲು ಮುಂದೆ ಓದಿ.

ಸಂದರ್ಶನ ನಡೆಯುವ ಸ್ಥಳ:
ಕಮಿಟಿ ರೂಂ,
ಅಡ್ಮಿನಿಸ್ಟ್ರೇಟಿವ್ ಬ್ಲಾಕ್,
ನಿಮಾನ್ಸ್,
ಬೆಂಗಳೂರು-560029

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20: Walk-in-Interview for 3 Project Officer & Biostatistician vacancies. National Institute of Mental Health and Neurosciences (NIMHANS) invited eligible and interested candidates to attend the walk-in-interview to fill up Project Officer & Biostatistician Posts through NIMHANS official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these NIMHANS Project Officer & Biostatistician jobs will held on 30th May 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X