ನಿಮಾನ್ಸ್ ನೇಮಕಾತಿ 2019: ಪ್ರಾಜೆಕ್ಟ್ ಅಧಿಕಾರಿ ಮತ್ತು ಪ್ರಾಜೆಕ್ಟ್ ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಪ್ರಾಜೆಕ್ಟ್ ಅಧಿಕಾರಿ,ಸೈಕಾಲಜಿಸ್ಟ್ ಮತ್ತು ಪ್ರಾಜೆಕ್ಟ್ ಮೆಡಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಅಧಿಕಾರಿ,ಸೈಕಾಲಜಿಸ್ಟ್ ಮತ್ತು ಪ್ರಾಜೆಕ್ಟ್ ಮೆಡಿಕಲ್ ಅಧಿಕಾರಿ
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂಬಿಬಿಎಸ್,ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ,ಎಂಫಿಲ್
Job Location ಬೆಂಗಳೂರು (ಕರ್ನಾಟಕ)
Salary Scale ಪ್ರಾಜೆಕ್ಟ್ ಅಧಿಕಾರಿ - ತಿಂಗಳಿಗೆ 50,000/-ರೂ,ಸೈಕಾಲಜಿಸ್ಟ್ - ತಿಂಗಳಿಗೆ 35,000/-ರೂ ಮತ್ತು ಪ್ರಾಜೆಕ್ಟ್ ಮೆಡಿಕಲ್ ಅಧಿಕಾರಿ - ತಿಂಗಳಿಗೆ 80,000/-ರೂ
Application Start Date July 25, 2019
Application End Date August 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಬಿಎಸ್,ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ,ಎಂಫಿಲ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ,ಸೈಕಾಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ಮತ್ತು ಪ್ರಾಜೆಕ್ಟ್ ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್‌ ನ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಆಗಸ್ಟ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NIMHANS Recruitment 2019-20: Apply for 4 Project Officer, Psychologist & Project Medical Vacancies. National Institute of Mental Health and Neurosciences (NIMHANS) invited applications from all the eligible and interested candidates to fill up Project Officer, Psychologist & Project Medical Posts through NIMHANS official notification July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+