ನಿಮಾನ್ಸ್ ನೇಮಕಾತಿ: ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಏಪ್ರಿಲ್ 16,2019 ರಂದು ನಡೆಯುವ ವಾಕ್‌-ಇನ್‌ ಇಂಟರ್‌ವ್ಯೂ ನಲ್ಲಿ ಪಾಲ್ಗೊಳ್ಳಬಹುದು.

ನಿಮಾನ್ಸ್ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಸೀನಿಯರ್ ರೆಸಿಡೆಂಟ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಎಂ.ಡಿ / ಡಿಎನ್‌ಬಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 67,700/-ರೂ
Application Start Date March 8, 2019
Application End Date April 16, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಂ.ಡಿ / ಡಿಎನ್‌ಬಿ ವಿದ್ಯಾರ್ಹತೆಯನ್ನು ಎಂಸಿಐ ನಿಂದ ಮಾನ್ಯತೆ ಪಡೆದ ಸಂಸ್ಥೆ /ಮೆಡಿಕಲ್ ಕಾಲೇಜಿನಲ್ಲಿ ಹೊಂದಿರಬೇಕು.

ವಯೋಮಿತಿ:

ಏಪ್ರಿಲ್ 16,2019ರ ಅನ್ವಯ ಗರಿಷ್ಟ35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 1500/- ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಏಪ್ರಿಲ್ 16,2019 ರಂದು ನಡೆಯುವ ವಾಕ್‌ -ಇನ್‌ ಇಂಟರ್‌ವ್ಯೂ ನಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Institute of Mental Health and Neurosciences (NIMHANS) is going to recruit 6 candidates to fill their Senior Resident in Bangalore (Karnataka). Job Aspirants are requested to go through official website of NIMHANS job notification 2019 before apply. Eligible and interested candidates can attend direct walk-in-interview on 16th April 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+