NIMHANS Recruitment 2020: ಸೀನಿಯರ್ ರಿಸರ್ಚ್ ಫೆಲೋ ಮತ್ತು ಸೀನಿಯರ್ ಇನ್ವೆಸ್ಟಿಗೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 3 ಸೀನಿಯರ್ ರಿಸರ್ಚ್ ಫೆಲೋ ಮತ್ತು ಸೀನಿಯರ್ ಇನ್ವೆಸ್ಟಿಗೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ..ಅ.15ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಎಂ.ಫಿಲ್ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸೀನಿಯರ್ ಇನ್ವೆಸ್ಟಿಗೇಟರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಸೀನಿಯರ್ ಇನ್ವೆಸ್ವಿಗೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,000/-ರೂ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,400/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nimhans.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ chandra@nimhans.ac.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಕ್ಟೋಬರ್ 15,2020ರೊಳಗೆ ಅರ್ಜಿ ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2020 notification has been released for 3 CRF and senior investigator posts. Interested candidates can apply before Oct 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X