NIMHANS Recruitment 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..ಡಿ.18ರೊಳಗೆ ಅರ್ಜಿ ಹಾಕಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 6 ಜ್ಯೂನಿಯರ್ ರಿಸರ್ಚ್ ಫೆಲೋ, ಸ್ಟಾಫ್ ನರ್ಸ್, ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ.ಫಿಲ್, ಎಂ.ಎಸ್ಸಿ, ಪದವಿ, ಮತ್ತು ಎಸ್‌ಎಸ್‌ಎಲ್‌ಸಿ/ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ಮತ್ತು ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ neuromodulation.crc@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 18,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಧಿಕೃತ ವೆಬ್‌ಸೈಟ್ https://nimhans.ac.in/
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2020 notification has been released for 6 jrf, staff nurse, manager and assistant posts. Interested candidates can apply before December 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X