NIMHANS recruitment 2020: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಯಲ್ಲಿ 7 ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 7 ರಿಸರ್ಚ್ ಅಸಿಸ್ಟೆಂಟ್ ಮತ್ತು ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ https://nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 27,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ನಿಮಾನ್ಸ್ ನಲ್ಲಿ 7 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಡಿಪಿಎಂ, ಎಂ,ಡಿ, ಎಂ.ಎಸ್ಸಿ, ಎಂ.ಫಿಲ್, ಸ್ನಾತಕೋತ್ತರ ಪದವಿ, ಪಿ.ಹೆಚ್ಡಿ, ಡಿಪ್ಲೋಮಾ, ಎಂ,ಎ ಮತ್ತು ಎಂಎಸ್ ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 35,000/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು [email protected] ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 27,2020ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2020 notification has been released for 7 research assistant and research fellow posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X