NIMHANS Recruitment 2021: ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗ ಫೆ.11ರಂದು ನೇರ ಸಂದರ್ಶನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 7 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 11,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ನಿಮಾನ್ಸ್ ನಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಫೆ.11 ರಂದು ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಡಿ, ಡಿಎನ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಫೆಬ್ರವರಿ 11,2021ರ ಅನ್ವಯ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವೇತನ:

ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 1,770/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 1,180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 11,2021ರಂದು ಬೆಳಿಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:
Board Room,
NBRC 4th Floor,
NIMHANS,
Bengaluru-560029.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2021 notification has been released for 7 senior resident posts. Interested candidates can attend walk in interview on February 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X