NIMHANS Recruitment 2022 : 14 ಮಾಧ್ಯಮ ಸಹಾಯಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ 14 ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 27,2022 ರಿಂದ ನವೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

NIMHANS ನೇಮಕಾತಿ 2022 ವಿದ್ಯಾರ್ಹತೆ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಸ್ನಾತಕೋತ್ತರ ಪದವಿ, ಪಿಹೆಚ್.ಡಿ, ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಬಿ.ಎಸ್ಸಿ, ಎಂ.ಎಸ್ಸಿ, ಎಂಸಿಎ, ಎಲ್ಎಲ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NIMHANS ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIMHANS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

NIMHANS ನೇಮಕಾತಿ 2022 ವೇತನ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/- ರಿಂದ 1,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NIMHANS ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NIMHANS ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಮಾಧ್ಯಮ ಸಹಾಯಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nimhans.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು
ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇಲ್ ಮಾಡುವ ಮೂಲಕ ಅಕ್ಟೋಬರ್ 27,2022 ರಿಂದ
ನವೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2022 notification has been released for 14 media assistant and various posts. Interested candidates can apply before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+