NIMHANS Recruitment 2022 : ಜೆಆರ್‌ಎಫ್ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜುಲೈ 8,2022 ರಿಂದ ಜುಲೈ 29,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

NIMHANS ನೇಮಕಾತಿ 2022 ವಿದ್ಯಾರ್ಹತೆ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಎಂಬಿಬಿಎಸ್, ಬಿಎಎಂಎಸ್, ಬಿಎನ್‌ವೈಎಸ್, ಎಂ.ಫಿಲ್, ಎಂ.ಎಸ್ಸಿ, ಎಂಎ, ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NIMHANS ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಹುದ್ದೆಗಳಿಗನುಸಾರ ಗರಿಷ್ಟ 28 ಮತ್ತು ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIMHANS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

NIMHANS ನೇಮಕಾತಿ 2022 ವೇತನ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ಮತ್ತು 41,300/-ರೂ ವೇತನವನ್ನು ನೀಡಲಾಗುವುದು.

NIMHANS ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NIMHANS ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nimhans.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ಅಥವಾ [email protected] ಮೇಲ್ ಮಾಡುವ ಮೂಲಕ ಜುಲೈ 8,2022 ರಿಂದ ಜುಲೈ 29,2022ರೊಳಗೆ ಅರ್ಜಿಯನ್ನು ಹಾಕಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2022 notification has been released for project associate and junior research fellow posts. Interested candidates can apply before July 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+