ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ನವೆಂಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
NIMHANS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಎಂ.ಎಸ್ಸಿ, ಎಂ.ಎಸ್.ಡಬ್ಲ್ಯೂ, ಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
NIMHANS ನೇಮಕಾತಿ 2022 ವಯೋಮಿತಿ :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NIMHANS ನೇಮಕಾತಿ 2022 ವೇತನದ ವಿವರ :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.
NIMHANS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NIMHANS ನೇಮಕಾತಿ 2022 ಅರ್ಜಿ ಶುಲ್ಕ :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NIMHANS ನೇಮಕಾತಿ 2022 ಅರ್ಜಿ ಸಲ್ಲಿಕೆ :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿಯ ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 16,2022 ರಿಂದ ನವೆಂಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.