ನಿಮಾನ್ಸ್ ನಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸ್ ಬೆಂಗಳೂರು ಇದು ಡಾಟಾ ಎಂಟ್ರಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸ್ ಬೆಂಗಳೂರು ಇದು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 10, 2018 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಿ ಆ ಜಾಬ್ ನಿಮ್ಮದಾಗಿಸಿಕೊಳ್ಳಬಹುದು.

ನಿಮಾನ್ಸ್ ನಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನು ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

ನಿಮಾನ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡಾಟಾ ಎಂಟ್ರಿ ಆಪರೇಟರ್
Organisation ನಿಮಾನ್ಸ್
Educational Qualification ಲೈಫ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ
Skills Required ಕಂಪ್ಯೂಟರ್ ಜ್ಞಾನ
Job Location ಬೆಂಗಳೂರು
Industry ಮೆಡಿಕಲ್
Application End Date August 10, 2018

ಇದನ್ನು ಕೂಡಾ ಓದಿ: ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ... ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ, ಹುದ್ದೆಗೆ ಸಂಬಂಧಪಟ್ಟ ಮಾಹಿತಿಯನ್ನ ಗಮನವಿಟ್ಟು ಓದಿಕೊಳ್ಳಿ. ಬಳಿಕ ಅರ್ಜಿಯ ಜತೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನ ಸಂದರ್ಶನ ದಿನಾಂಕದಂದು ಕೊಂಡೊಯ್ಯಿರಿ.

ಸಂದರ್ಶನ ವಿಳಾಸ:

Committee Room,
Administrative Block,
NIMHANS,
Bengaluru-560 029

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಡೀಟೆಲ್ಸ್ ಗಾಗಿ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Institute of Mental Health and Neuro Sciences is looking to hire Data Entry Operator Post. Those interested can check out the eligibility, salary scale, how to apply and the complete details of the government job here. The last date to apply for the government job is Aug 10, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+