ನಿಮಾನ್ಸ್ ನಲ್ಲಿ ಪ್ರಾಜೆಕ್ಟ್ ಅಸೋಸಿಯೆಟ್ ಹುದ್ದೆಗೆ ಅರ್ಜಿ ಆಹ್ವಾನ... ಸೆ.1 ಕೊನೆಯ ದಿನಾಂಕ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ ಬೆಂಗಳೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರಾಜೆಕ್ಟ್ ಅಸೋಸಿಯೆಟ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ ಬೆಂಗಳೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರಾಜೆಕ್ಟ್ ಅಸೋಸಿಯೆಟ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆ.1, 2018.

ನಿಮಾನ್ಸ್ ನಲ್ಲಿ ಪ್ರಾಜೆಕ್ಟ್ ಅಸೋಸಿಯೆಟ್ ಹುದ್ದೆಗೆ ಅರ್ಜಿ ಆಹ್ವಾನ... ಸೆ.1 ಕೊನೆಯ ದಿನಾಂಕ

RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ

ನಿಮಾನ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಪ್ರಾಜೆಕ್ಟ್ ಅಸೋಸಿಯೆಟ್
Educational Qualification ಬಿಇ ಅಥವಾ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಬಿಟೆಕ್ ಪದವಿ
Skills Required ಇಮೇಜ್ ಅನಾಲಿಸ್, ವಿಶ್ಯುಲೈಸೇಶನ್, ಡಾಟಾ ಅನಾಲಿಟಿಕ್ಸ್, ಡೀಪ್ ಲರ್ನಿಂಗ್
Job Location ಬೆಂಗಳೂರು
Application End Date September 1, 2018

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ... ಟ್ರಾಕ್‍ಮೆನ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಮಾರ್ಚ್ 27, 2018 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ವೇಳೆ ಸಂಬಂಧಪಟ್ಟ ಡಾಕ್ಯುಮೆಂಟ್ಸ್ ಜತೆ ಬಯೋಡಾಟಾ ಕೂಡಾ ತರಬೇಕಾಗಿದೆ.

ಅರ್ಜಿ ಸಲ್ಲಿಕೆ ಹೇಗೆ:

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು, ರೆಸ್ಯೂಮ್ ಜತೆಗೆ ಏಜ್ ಪ್ರೂಫ್ ಸರ್ಟಿಫಿಕೇಟ್ ಕಾಪಿ ಸೇರಿದಂತೆ ಇನ್ನಿತ್ತರ ದಾಖಲೆಗಳನ್ನ ಈ -ಮೇಲ್ ಐಡಿಗೆ [email protected] ಸೆಂಡ್ ಮಾಡಬೇಕು. ಪೋಸ್ಟ್ ಮೂಲಕ ಅಥವಾ ನೇರವಾಗಿ ಭೇಟಿಯಾಗಿ ಸಲ್ಲಿಸುವ ಅರ್ಜಿಯನ್ನ ತಿರಸ್ಕರಿಸಲಾಗುವುದು.ಅರ್ಜಿ ಸಲ್ಲಿಕಗೆ ಸೆಪ್ಟಂಬರ್ 1, 2018 ಕೊನೆಯ ದಿನಾಂಕವಾಗಿದ್ದು, ಆದಷ್ಟು ಬೇಗ ಅರ್ಜಿ ಸಲ್ಲಿಸಬಹುದಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Applications are invited from eligible candidates to fill one post of Project Associate on contract basis for the BARC funded project entitled “Establishing a networked, robot assisted neurosurgical laboratory to conduct rehearsals and trial runs for qualification of the neurosurgical suite developed by BARC for patient use-phase-I”-under
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+