ನಿಮಾನ್ಸ್ ನಲ್ಲಿ ಖಾಲಿ ಹುದ್ದೆ... ಸೆ.12 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ!

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ ಬೆಂಗಳೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಕಾಲಾಜಿಸ್ಟ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ ಬೆಂಗಳೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಕಾಲಾಜಿಸ್ಟ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆ.12, 2018.

ನಿಮಾನ್ಸ್ ನಲ್ಲಿ ಖಾಲಿ ಹುದ್ದೆ... ಸೆ.12 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ!

<strong>ALSO READ: RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ</strong>ALSO READ: RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ

ನಿಮಾನ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೈಕಾಲಾಜಿಸ್ಟ್
Organisation ನಿಮಾನ್ಸ್
Educational Qualification ಕ್ಲಿನಿಕಲ್ ಸೈಕಾಲಾಜಿಯಲ್ಲಿ ಎಂಫಿಲ್ ಪದವಿ
Job Location 34, 250 ರೂ ತಿಂಗಳಿಗೆ
Industry ಮೆಡಿಕಲ್
Application End Date September 12, 2018

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ... ಟ್ರಾಕ್‍ಮೆನ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 12, 2018 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ವೇಳೆ ಸಂಬಂಧಪಟ್ಟ ಡಾಕ್ಯುಮೆಂಟ್ಸ್ ಜತೆ ಬಯೋಡಾಟಾ ಕೂಡಾ ತರಬೇಕಾಗಿದೆ.

ಅರ್ಜಿ ಸಲ್ಲಿಕೆ ಹೇಗೆ:

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು, ರೆಸ್ಯೂಮ್ ಜತೆಗೆ ಏಜ್ ಪ್ರೂಫ್ ಸರ್ಟಿಫಿಕೇಟ್ ಕಾಪಿ ಸೇರಿದಂತೆ ಇನ್ನಿತ್ತರ ದಾಖಲೆಗಳನ್ನ ಸಂದರ್ಶನ ವೇಳೆ ಪ್ರಸ್ತುತಪಡಿಸಬೇಕು. ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ. ಹಾಗೂ ಇದೇ ವೇಳೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನೀಡಲಾಗುವುದು. ಲಿಖಿತ ಪರೀಕ್ಷೆಯ ಅಂಕ ಜತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕದ ಮೇರೆಗೆ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ:

Committee Room,
Administrative Block,
NIMHANS, Bengaluru.

ಹುದ್ದೆಯ ಕಂಪ್ಲೀಟ್ ಮಾಹಿತಿಗೆ ಈ ಪಿಡಿಎಫ್ ಫೈಲ್ ಚೆಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NIMHANS is conducting WALK-IN-INTERVIEW for the post of Psychologist under the DBT fundedProject titled “Accelerator Program for Discovery in Brain Disorders using Stem Cells (ADBS)”–under Dr.Sanjeev Jain, Senior Professor of Psychiatry & Principal Investigator.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X