ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ ಬೆಂಗಳೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವಂಬರ್ 23, 2018

ನಿಮಾನ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸೀನಿಯರ್ ಸೈಂಟಿಫಿಕ್ ಆಫೀಸರ್ |
| Organisation | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ |
| Educational Qualification | ಎಂಫಿಲ್/ ಪಿಹೆಚ್ ಡಿ |
| Experience | 1 ರಿಂದ 3 ವರ್ಷ |
| Job Location | ಬೆಂಗಳೂರು |
| Application End Date | November 23, 2018 |
More Read: ಮಂಗಳೂರು ಓಎನ್ ಜಿಸಿಯಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಭ್ಯರ್ಥಿ ನೇಮಕ:
- ಲಿಖಿತ ಪರೀಕ್ಷೆ
- ಸಂದರ್ಶನ
More Read: ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2018: ಎವಿಪಿ/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು, ರೆಸ್ಯೂಮ್ ಜತೆಗೆ ಏಜ್ ಪ್ರೂಫ್ ಸರ್ಟಿಫಿಕೇಟ್ ಕಾಪಿ ಸೇರಿದಂತೆ ಇನ್ನಿತ್ತರ ದಾಖಲೆಗಳನ್ನ ಈ-ಮೇಲ್ ಮಾಡಬೇಕು. ಹಾಗೂ ಅಪೂರ್ಣ ಅರ್ಜಿಗಳನ್ನ ತಿರಸ್ಕರಿಸಲಾಗುವುದು. ಅರ್ಜಿಯನ್ನ [email protected] ಈ -ಮೇಲ್ ವಿಳಾಸಕ್ಕೆ ಸೆಂಡ್ ಮಾಡಿ.
For Quick Alerts
For Daily Alerts
English summary
Applications are invited from the eligible candidates for filling up of the following post on contract basis for Senior Scientific Officer (ADBS) under Dr. Sanjeev Jain Senior Professor of Psychiatry & Principal Investigator.
Story first published: Saturday, October 27, 2018, 15:56 [IST]


Click it and Unblock the Notifications











