NIMR Recruitment 2021: 9 ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ ಹುದ್ದೆಗಳಿಗೆ ನೇರ ಸಂದರ್ಶನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) 9 ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ. ಆಸಕ್ತರು ಫೆಬ್ರವರಿ 25,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಐಎಂಅರ್ ನಲ್ಲಿ ಉದ್ಯೋಗಾವಕಾಶ...ಫೆ.25ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಗ್ರಾಜುಯೇಟ್/ಸ್ನಾತಕೋತ್ತರ ಪದವಿ, 12ನೇ ತರಗತಿ, ಡಿಪ್ಲೋಮಾ, ಡಿಎಂಎಲ್ಟಿ, 10ನೇ ತರಗತಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಹುದ್ದೆಗಳಿಗೆ ಹುದ್ದೆಗಳಿಗನುಸಾರ ಗರಿಷ್ಟ ೩೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ/ಗುಂಪು ಚರ್ಚೆ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಚೇರಿ ವಿಳಾಸ:
ICMR-National Institute of malaria research,
Research field unit- Nirmal Bhawan-ICMR Complex,
poojanahalli kannamangla post,
devanahalli taluk,
bengaluru-562110.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚೆನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIMR recruitment 2021 notification has been released for 9 project assistant and project technician grade posts. Interested candidates can attend walk in interview on February 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+