NIMR Recruitment 2022 : 7 ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್ ಮತ್ತು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನಲ್ಲಿ 7 ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ 1, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ನೇಮಕಾತಿ ಅಧಿಸೂಚನೆಯನ್ನು ಓದಿದ ಬಳಿಕ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 12,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಐಎಂಅರ್ ನಲ್ಲಿ ಉದ್ಯೋಗಾವಕಾಶ...ಅ.12ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನೇಮಕಾತಿಯ ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ I, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಪದವಿ, ಪಿಯುಸಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನೇಮಕಾತಿಯ ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ I, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಗರಿಷ್ಟ 25 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನೇಮಕಾತಿಯ ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ I, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 46,800/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನೇಮಕಾತಿಯ ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ I, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನೇಮಕಾತಿಯ ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ I, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಸಂದರ್ಶನ ನಡೆಯುವ ಸ್ಥಳ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ (ಎನ್‌ಐಎಂಆರ್) ನೇಮಕಾತಿಯ ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ III, ಪ್ರಾಜೆಕ್ಟ್ ಟೆಕ್ನೀಶಿಯನ್‌ ಗ್ರೇಡ್ I, ಡಾಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅಕ್ಟೋಬರ್ 12,2022ರಂದು ಸಂದರ್ಶನ ನಡೆಸಲಾಗುತ್ತದೆ. ಈ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ :
ICMR - NATIONAL INSTITUTE OF
MALARIA RESEARCH, Nirmal Bhawan-
ICMR Complex; Off. NH 7 (Near
International Airport Trumpet Bus Stop),
Poojanahalli, Kannamangala Post,
Devanahalli Taluk, Bengaluru - 562110

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIMR recruitment 2022 notification has been released for 7 project research assistant, project technician grade and other posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+