NIMR Recruitment 2022 : ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನಲ್ಲಿ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 28,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ ನಲ್ಲಿ ಉದ್ಯೋಗಾವಕಾಶ

NIMR ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನೇಮಕಾತಿಯ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳಿಗೆ 12ನೇ ತರಗತಿ, ಎಂ.ಎಸ್ಸಿ, ಹತ್ತನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

NIMR ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನೇಮಕಾತಿಯ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳಿಗೆ ಗರಿಷ್ಟ 25 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIMR ನೇಮಕಾತಿ 2022 ವೇತನದ ವಿವರ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನೇಮಕಾತಿಯ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 46,800/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NIMR ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನೇಮಕಾತಿಯ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

NIMR ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನೇಮಕಾತಿಯ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NIMR ನೇಮಕಾತಿ 2022 ಸಂದರ್ಶನದ ವಿವರ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್‌ಐಎಂಆರ್) ನೇಮಕಾತಿಯ ಡಿಇಒ, ಪ್ರಾಜೆಕ್ಟ್ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://nimr.org.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 28,2022ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ :
ICMR - National Institute of Malaria Research, Nirmal Bhawan-ICMR Complex; Off. NH 7 (Near International Airport Trumpet Bus Stop), Poojanahalli, Kannamangala Post, Devanahalli Taluk, Bengaluru - 562110.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NIMR recruitment 2022 notification has been released for DEO, PRA and project technician posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X