NIRT Recruitment 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..ಡಿ.21ರೊಳಗೆ ಅರ್ಜಿ ಹಾಕಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯೂಬರ್‌ ಕ್ಯುಲೋಸಿಸ್ 62 ಸೈಂಟಿಸ್ಟ್, ಕನ್ಸಲ್ಟೆಂಟ್, ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್, ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಐಆರ್‌ಟಿ ಯಲ್ಲಿ ಉದ್ಯೋಗಾವಕಾಶ..ಡಿ.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಬಿಎಸ್, ಎಂಡಿ/ಪಿ.ಹೆಚ್‌ಡಿ, ಗ್ರಾಜುಯೇಶನ್, ಸ್ನಾತಕೋತ್ತರ ಪದವಿ, 12ನೇ ತರಗತಿ, 10ನೇ ತರಗತಿ, ಡಿಎಂಎಲ್‌ಟಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 15,800/- ರಿಂದ 72,325/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.nirt.res.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIRT recruitment 2020 notification has been released for 62 various posts. Interested candidates can apply through online before December 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X