NIRT Recruitment 2021: ಸಮಾಲೋಚಕ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯೂಬರ್ ಕ್ಯುಲೋಸಿಸ್ 4 ಸಮಾಲೋಚಕ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 8,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಎನ್‌ಐಆರ್ಟಿ ಯಲ್ಲಿ ಉದ್ಯೋಗಾವಕಾಶ..ಫೆ.8ಕ್ಕೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಸಮಾಲೋಚಕ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಸಮಾಲೋಚಕ ಹುದ್ದೆಗಳಿಗೆ ಗರಿಷ್ಟ 60 ವರ್ಷ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನ:

ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಅದಿಕಾರಿ ಹುದ್ದೆಗಳಿಗ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್
http://www.nirt.res.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಪ್ರಕಟಣೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಫೆಬ್ರವರಿ 8,2021ರಂದು ಬೆಳಿಗ್ಗೆ 9ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಚೇರಿ ವಿಳಾಸ:
IT Park, 5th floor,
1-4, rajajinagar industrial area,
behind KSSIDC admin office,
rajajinagar,
bengaluru,
Karnataka 560044.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIRT recruitment 2021 notification released for 4 consultant and project technical officer posts. Interested candidates can attend walk in interview on February 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+