ಎನ್ಐಟಿ ನೇಮಕಾತಿ 87 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ 87 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಎನ್‌ಐಟಿಯಲ್ಲಿ ವಿವಿಧ ವಿಭಾಗಗಳಿಗೆ 87 ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಎನ್‌ಐಟಿ ಯ ಅಧಿಕೃತ ವೆಬ್‌ಸೈಟ್ https://www.nitk.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಆನ್‌ಲೈನ್ ಮೂಲಕ ಮಾರ್ಚ್8,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಐಟಿ ಕರ್ನಾಟಕದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT ಕರ್ನಾಟಕ)
Educational Qualification ಪಿಹೆಚ್.ಡಿ
Job Location ಮಂಗಳೂರು (ಕರ್ನಾಟಕ)
Application Start Date February 7, 2019
Application End Date March 8, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೆಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 60 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಅರ್ಜಿಯನ್ನು ಮಾರ್ಚ್ 8,2019 ರೊಳಗೆ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
National Institute of Technology Karnataka (NIT) recruiting 87 candidates to fill their assistant professor job posts in karnataka. Job Aspirants are requested to go through official website NIT Karnatka job notification 2019 before apply. NIT Karnataka recruitment board, applications are accepting in online mode. The official website of National Institute of Technology karnataka is https://https://www.nitk.ac.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X