NIT Karnataka Recruitment 2020: ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ (ಎನ್‌ಐಟಿ ಕರ್ನಾಟಕ) ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಐಟಿ ಕರ್ನಾಟಕದಲ್ಲಿ ಉದ್ಯೋಗಾವಕಾಶ...ಡಿ.3ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,500/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ದಾಖಲೆಗಳನ್ನು ಲಗತ್ತಿಸಿ [email protected], [email protected] ವಿಳಾಸಕ್ಕೆ ಡಿಸೆಂಬರ್ 3,2020ರ ಸಂಜೆ 5 ಗಂಟೆಯೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NIT karnataka recruitment 2020 notification has been released for project assistant post. Interested candidates can apply before december 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X