NIT Karnataka Recruitment 2021: ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿ ಕರ್ನಾಟಕ) ಪ್ರಾಜೆಕ್ಟ್ ಸ್ಟಾಫ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಐಟಿ ಯಲ್ಲಿ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂ.ಇ, ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಪ್ರಾಜೆಕ್ಟ್ ಸ್ಟಾಫ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 17,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nitk.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Department of water resources and ocean engineering
National institute of technology karnataka,
Surathkal srinivasanagar-575 025,
Mangalore,
India.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIT karnataka recruitment 2021 notification has been released for project staff posts. Interested candidates can apply before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+