ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ (ಎನ್‌ಐಟಿ ಕರ್ನಾಟಕ) 2 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನ:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜನವರಿ 22ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Daily Alerts