NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ (ಎನ್‌ಐಟಿ ಕರ್ನಾಟಕ) ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಐಟಿ ಕರ್ನಾಟಕದಲ್ಲಿ ಉದ್ಯೋಗಾವಕಾಶ...ಜ.30ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ವೃತ್ತಿ ಅನುಭವ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನಂತರ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಜನವರಿ 30,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

Dr. Babloo chaudhary
Assistant professor,
department of civil engineering,
national institute of technology karnataka, Surathkal,
P.O srinivasnagar, mangalore -575025,
karnataka,
India.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NIT karnataka recruitment 2021 notification has been released for junior research fellow post. Candidates can apply before January 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X