NIT Karnataka Recruitment 2022 : 5 ಫೀಲ್ಡ್ ಅಸಿಸ್ಟೆಂಟ್ ಮತ್ತು ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ 5 ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 2,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗಾವಕಾಶ

NIT ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಂಇ/ಎಂ.ಟೆಕ್, ಬಿ.ಇ/ಬಿ.ಟೆಕ್ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

 

NIT ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

NIT ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/- ರಿಂದ 18,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NIT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

NIT ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NIT ನೇಮಕಾತಿ 2022 ಸಂದರ್ಶನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 2,2022 ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಚೇರಿ ವಿಳಾಸ:

The Registrar, National Institute Of Technology Karnataka, Surathkal, Mangaluru-575 025, Karnataka, India.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIT karnataka recruitment 2022 notification has been released for 5 Senior and junior research fellow and field assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X