NIT Karnataka Recruitment 2022 : ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ 5 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 4,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗಾವಕಾಶ

NIT ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

NIT ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಮಾರ್ಚ್ 31,2023ರ ಅನ್ವಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIT ನೇಮಕಾತಿ 2022 ವೇತನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/-ರೂ ವೇತನವನ್ನು ನೀಡಲಾಗುವುದು.

NIT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

NIT ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NIT ನೇಮಕಾತಿ 2022 ಸಂದರ್ಶನ ವಿವರ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನವೆಂಬರ್ 4,2022ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
Centre for System Design, NITK, Surathkal, Karnataka

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIT karnataka recruitment 2022 notification has been released for 5 junior research fellow posts. Interested candidates can attend walk in interview on November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+