NIT Recruitment 2019: 2 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು 2ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 4,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಎನ್‌ಐಟಿಕೆಯಲ್ಲಿ ಡಿ.4ಕ್ಕೆ ನೇರ ಸಂದರ್ಶನ

 

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್)
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ)
Educational Qualification ಎಂ.ಟೆಕ್
Job Location ಮಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 31,000/-ರೂ
Application Start Date November 26, 2019
Application End Date December 4, 2019

ಶೈಕ್ಷಣಿಕ ವಿದ್ಯಾರ್ಹತೆ:

ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಡಿಸೆಂಬರ್ 4,2019ರಂದು ಬೆಳಿಗ್ಗೆ 10 ಗಂಟೆಗೆ

ಸಂದರ್ಶನ ನಡೆಯುವ ಸ್ಥಳ:

ಸಿಎಸ್‌ಇ ವಿಭಾಗ,

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ),

ಸುರತ್ಕಲ್,

ಮಂಗಳೂರು-575025

 

ಅಧಿಕೃತ ವೆಬ್‌ಸೈಟ್‌: https://www.nitk.ac.in/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
NIT surathkal recruitment 2019 notification has been released on official website for the recruitment of 2 junior research fellow posts. Interested candidates can attend walk in interview on 4th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X