ಎನ್‌ಐಟಿ ನೇಮಕಾತಿ 2019: 67 ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ) ನೇಮಕಾತಿ 67 ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಐಟಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರೊಫೆಸರ್
Organisation ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ)
Educational Qualification ಪಿಹೆಚ್‌.ಡಿ
Job Location ದಕ್ಷಿಣ ಕನ್ನಡ (ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date May 24, 2019
Application End Date June 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎನ್‌ಐಟಿಯ ಅಧಿಕೃತ ವೆಬ್‌ಸೈಟ್‌ https://www.nitk.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 27,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIT Karnataka Recruitment 2019-20:Apply Online for 67 Faculty Vacancies. National Institute of Technology Karnataka (NIT Karnataka) invited Online applications from eligible and interested candidates to fill up Faculty Posts through NIT Karnataka official notification 2019. Job seekers who are looking for a career in Dakshina Kannada – Karnataka Government can make use of this opportunity. Apply online for these NIT Karnataka Faculty jobs before 24th June 2019. Official website of NIT Karnataka is www.nitk.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+