NIT Recruitment 2019: ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ (ಜೆಆರ್‌ಎ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 1,2019 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ (ಜೆಆರ್‌ಎ)
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ)
Educational Qualification ಬಿ.ಟೆಕ್/ಎಂ.ಟೆಕ್/ಎಂಎಸ್
Job Location ಸುರತ್ಕಲ್ (ಕರ್ನಾಟಕ)
Salary Scale ತಿಂಗಳಿಗೆ 15,000/-ರೂ
Application Start Date October 11, 2019
Application End Date November 1, 2019

ಶೈಕ್ಷಣಿಕ ವಿದ್ಯಾರ್ಹತೆ:

ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ (ಜೆಆರ್‌ಎ) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿ.ಟೆಕ್/ಎಂ.ಟೆಕ್/ಎಂಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪೂರೈಸಿರಬೇಕು.

ವಯೋಮಿತಿ:

ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ (ಜೆಆರ್‌ಎ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಜ್ಯೂನಿಯರ್ ರಿಸರ್ಚ್ ಅಸಿಸ್ಟೆಂಟ್ (ಜೆಆರ್‌ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ನವೆಂಬರ್ 1,2019ರೊಳಗೆ ರಿಜಿಸ್ಟರ್ ಪೋಸ್ಟ್ /ಸ್ಪೀಡ್ ಪೋಸ್ಟ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ಡಾ.ಶ್ಯಾಮ್ ಲಾಲ್,
ಪ್ರಧಾನ ತನಿಖಾಧಿಕಾರಿ ಮತ್ತು ಸಹಾಯಕ ಪ್ರಾಧ್ಯಾಪಕ,

ಇ ಮತ್ತು ಸಿ ಎಂಜಿನಿಯರಿಂಗ್ ವಿಭಾಗ,

ಎನ್‌ಐಟಿಕೆ ಸುರತ್ಕಲ್,
ಮಂಗಳೂರು-575025

ಅಧಿಕೃತ ವೆಬ್‌ಸೈಟ್‌ : https://www.nitk.ac.in/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NIT surathkal recruitment 2019 notification has been released on official website for the recruitment of junior research assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+